ಯುವತಿಯ ನಗ್ನ ಫೋಟೊ ಫೇಸ್ ಬುಕ್ ಗೆ ಅಪ್ ಲೋಡ್ ಮಾಡಿದ ಪ್ರಿಯಕರ
Friday, June 21st, 2013ಸುಳ್ಯ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟೀ ಸ್ಟಾಲ್ ಹೊಂದಿರುವ ಅಲೆಟ್ಟಿ ಗ್ರಾಮದ ಮೊರಂಗಲ್ಲು ನಿವಾಸಿ ಕುಸುಮಾಧರ(26) ಎಂಬಾತ ಸಂಬಂಧಿ ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿ ಆಕೆಯ ನಗ್ನ ಚಿತ್ರಗಳನ್ನು ಫೇಸ್ ಬುಕ್ ಗೆ ಅಪಲೋಡ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಸುಳ್ಯ ಅರಣ್ಯ ಇಲಾಖೆಯಲ್ಲಿ ಗುಮಾಸ್ತೆಯಾಗಿರುವ ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದು, ಸುಳ್ಯ ಪೊಲೀಸರು ಕುಸುಮಾಧರನನ್ನು ಆತನ ಟೀ ಸ್ಟಾಲ್ ನಿಂದ ಗುರುವಾರ ಬಂಧಿಸಿದ್ದಾರೆ. ಈತನ ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆ ದೂರು ದಾಖಲು ಮಾಡಲಾಗಿದೆ. […]