ಅಧಿಕ ಪೌಷ್ಠಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Monday, June 28th, 2021ಬೆಂಗಳೂರು : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ […]