ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ
Friday, July 2nd, 2021ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು. ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ […]