ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ : ಡಿ.ಕೆ. ಶಿವಕುಮಾರ್

Friday, July 23rd, 2021
Dk Shivakumar

ಮಂಗಳೂರು : ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಆಸ್ಕರ್ […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್

Friday, July 31st, 2020
dk shivakumar

ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷರನ್ನು, ಮಾಜಿ ಸಚಿವ ಯು.ಟಿ ಖಾದರ್, ಮಾಜಿ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರು ಬರಮಾಡಿಕೊಂಡರು . ಆ ಬಳಿಕ ಮಾಜಿ ಸಚಿವ […]

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅನಾರೋಗ್ಯದಿಂದ ಶೀಘ್ರವೇ ಗುಣಮುಖರಾಗಲು ವಿಶೇಷ ಪೂಜೆ ಸಲ್ಲಿಸಿದ ಜನಾರ್ಧನ ಪೂಜಾರಿ

Saturday, January 11th, 2020
janardana-poojary

ಮಂಗಳೂರು : ಮಾಜಿ ಕೇಂದ್ರದ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಪೂಜೆಯನ್ನು ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ 11.1.2020 ರಂದು ಬೆಳಿಗ್ಗೆ 11.00 ಘಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಿತು, ಹಾಗೂ ಮಧ್ಯಾಹ್ನ 12.00 ಘಂಟೆಗೆ ರೊಸಾರಿಯೋ ಚರ್ಚ್ ನಲ್ಲಿ ಕೂಡಾ ಪ್ರಾರ್ಥನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕರಾದ ವಿಜಯ […]

ದಿಲ್ಲಿಯಿಂದ ವಾಘಾಕ್ಕೆ ಪಾದಯಾತ್ರೆ

Friday, December 29th, 2017
dilhi-walking

ಉಡುಪಿ: ಉಡುಪಿ ಕಡೆಕಾರಿನ ಜಯಪ್ರಕಾಶ್‌ ಶೆಟ್ಟಿ ಅವರು ದಿಲ್ಲಿಯಿಂದ ವಾಘಾ ಗಡಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ. ದಿಲ್ಲಿಯಿಂದ ವಾಘಾ ಗಡಿಯವರೆಗೆ 500 ಕಿ.ಮೀ. ವರೆಗೆ ನಡೆಯುವ ಜಯಪ್ರಕಾಶ್‌ ಶೆಟ್ಟಿ ಅವರ ಪಾದಯಾತ್ರೆಗೆ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಡಿ. 15ರಂದು ದಿಲ್ಲಿಯ ತಮ್ಮ ನಿವಾಸದಲ್ಲಿ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ್ದರು. ಪಾದಯಾತ್ರೆಯಲ್ಲಿ ಪಾಣಿಪತ್‌, ಅಂಬಳ, ಲೂಧಿಯಾನ, ಜಾಲಂಧರ್‌, ಅಮೃತಸರ ಮೂಲಕ ವಾಘಾ ಗಡಿಯನ್ನು ಶೆಟ್ಟಿ ಅವರು ಡಿ. 27ರಂದು ತಲುಪಿದ್ದಾರೆ. ಬಿಎಸ್‌ಎಫ್ ಜವಾನರು, […]

ಮಂಜೇಶ್ವರ ಶಾಸಕರಿಂದ ಗಮನಾರ್ಹ ಸಾಧನೆ : ಆಸ್ಕರ್ ಫೆರ್ನಾಂಡಿಸ್

Sunday, May 8th, 2016
oscar Fernandies

ಕುಂಬಳೆ : ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಝಾಕ್ ರವರು ಮಾಡಿದ ಸಾಧನೆ ಗಮನಾರ್ಹವಾಗಿದೆಯೆಂದು ಮಾಜಿ ಕೇಂದ್ರ ಸಚಿವ ರಾಜ್ಯ ಸಭಾ ಸದಸ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಹೇಳಿದರು. ಪುತ್ತಿಗೆ ಪಂಚಾಯತ್ ನ ಕಂದಲ್ ನಲ್ಲಿ ಶನಿವಾರ ನಡೆದ ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ಯು.ಡಿ.ಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಝಾಕ್ ರವರ ಚುನಾವಣಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಳೆದ 5 ವರ್ಷಗಳಲ್ಲಿ 877 ಕೋಟಿ ರೂ ಮೊತ್ತದ ಯೋಜನೆಗಳಿಗೆ ಅಂಗೀಕಾರ ದೊರಕಿಸಿ […]

ಧಾಮಿ೯ಕ ಆಚರಣೆಯಿಂದ ಸಾಮಾಜಿಕ ನೆಮ್ಮದಿ: ಶ್ರೀನಿವಾಸ ಪೂಜಾರಿ

Friday, September 18th, 2015
Bunts Ganeshotsava

ಮಂಗಳೂರು : ಗಣೇಶೋತ್ಸವದಂತಹ ಸಾಮೂಹಿಕ ಆಚರಣೆಗಳಿಂದ ಸಾಮಾಜಿಕ ನೆಮ್ಮದಿ ಲಭಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾವ೯ಜನಿಕ ಶ್ರೀ ಗಣೇಶೋತ್ಸವದ ಮೊದಲ ದಿನದ ಧಾಮಿ೯ಕ ಸಭೆಯಲ್ಲಿ ಅವರು ಮಾತನಾಡಿದರು. 1970 ರ ದಶಕದಲ್ಲಿ ಭೂ ಮಸೂದೆ ಕಾನೂನು ಜಾರಿಯಾದಾಗ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಭೂಮಿಯನ್ನು ಕಳೆದುಕೊಂಡ ಬಂಟ ಸಮುದಾಯದವರು ಇದನ್ನು […]