Blog Archive

ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆ, ಶುಕ್ರವಾರ 15 ಹೊಸ ಸೋಂಕು ಪ್ರಕರಣ ಪತ್ತೆ

Friday, May 29th, 2020
Udupi-covid

ಉಡುಪಿ: ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆಯಾಗಿದ್ದು, ಶುಕ್ರವಾರ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಸೋಂಕಿತರಲ್ಲಿ ಇಬ್ಬರು ಹತ್ತು ವರ್ಷಕ್ಕಿಂದ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರೆ, ಇಬ್ಬರು 60 ವರ್ಷಕ್ಕಿಂದ ಮೇಲ್ಪಟ್ಟ ವೃದ್ಧರೂ ಸೇರಿದ್ದಾರೆ. ಇಂದಿನ ಎಲ್ಲಾ 14 ಪ್ರಕರಣಗಳೂ ಕೂಡಾ ಮಹಾರಾಷ್ಟ್ರದಿಂದ ಬಂದವರಿಂದಲೇ ವರದಿಯಾಗಿದೆ. ಇವರೆಲ್ಲರನ್ನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಇವರಲ್ಲಿ ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಸೋಂಕು ಪ್ರಕರಣ ಹೆಚ್ಚುತ್ತಿದೆ. ಕೇರಳ, ತೆಲಂಗಾಣ ಪ್ರಯಾಣಿಕರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆದರೆ ಮಹಾರಾಷ್ಟ್ರದ […]

ಉಡುಪಿ ಜಿಲ್ಲೆಯಲ್ಲಿ ಬಾಲಕ ಸೇರಿ, 9 ಕೊರೊನಾ ಸೋಂಕಿತರು

Wednesday, May 27th, 2020
udupi-covid19

ಉಡುಪಿ : ಜಿಲ್ಲೆಯಲ್ಲಿ ಮೇ 27 ರ ಮಧ್ಯಾಹ್ನ 12 ರವರೆಗೆ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆಯ ಬುಲಿಟಿನ್ ತಿಳಿಸಿದೆ . ಜಿಲ್ಲೆಯಲ್ಲಿ 9 ವರ್ಷದ ಬಾಲಕ ಸೇರಿ 7 ಪುರುಷರಿಗೆ ಹಾಗೂ 2 ಮಹಿಳೆಯರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಕೇವಲ ಮೂರು ಪ್ರಕರಣಗಳು ದಾಖಲಾಗಿತ್ತು. ಈ  9 ಕೊರೊನಾ ಸೋಂಕಿತರು ಕೂಡಾ ಮಹಾರಾಷ್ಟ್ರದಿಂದ ವಾಪಾಸ್‌ ಬಂದವರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 120 […]

ಉಡುಪಿ ಜಿಲ್ಲೆಯಲ್ಲಿ ಎಂಟು ಮಕ್ಕಳು ಸೇರಿ 16 ಜನರಿಗೆ ಕೊರೋನಾ ಸೋಂಕು ದೃಢ

Monday, May 25th, 2020
Udupi Covid19

ಉಡುಪಿ: ಜಿಲ್ಲೆಯಲ್ಲಿ ಮತ್ತೆ 16 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸೋಂಕು ದೃಢವಾದವರ ಸಂಖ್ಯೆ32 ಕ್ಕೆ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಶತಕ ದಾಟಿದ್ದು 108 ಆಗಿದೆ. ಇಂದು ಸಂಜೆ ವರದಿಯಾದ 16 ಪ್ರಕರಣಗಳ ಪೈಕಿ 13 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇದರಲ್ಲಿ ಒಂದು ವರ್ಷದ ಮಗುವೂ ಸೇರಿದೆ. ಸೋಂಕಿತ ಸಂಖ್ಯೆ 1435ರ ಸಂಪರ್ಕದಿಂದ 65 ವರ್ಷದ ಮಹಿಳೆಗೆ ಸೋಂಕು ತಾಗಿದ್ದು, ಕಂಟೈನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ […]

ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಕೊರೊನಾ ಸೋಂಕು ಪತ್ತೆ

Saturday, May 23rd, 2020
Udupi Covid

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಐವರಲ್ಲಿ ಶನಿವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 4 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಿಗೆ ಹಾಗೂ ದುಬೈನಿಂದ ಜಿಲ್ಲೆಗೆ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. 37, 57, 31 ವರ್ಷದ ಪುರುಷ ಹಾಗೂ 48, 34 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಜಿಲ್ಲೆಯಲ್ಲಿ ಸೋಂಕಿಗೆ ಪೀಡಿತರಾದವರ ಸಂಖ್ಯೆ 55 ಕ್ಕೆ ಏರಿದೆ. ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗಿದ್ದು ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ 51 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ16 ಮಕ್ಕಳಲ್ಲಿ ಕೊರೊನಾ ಸೋಂಕು, ಗುರುವಾರ ಒಟ್ಟು 27 ಪ್ರಕರಣ ಪತ್ತೆ

Thursday, May 21st, 2020
Udupi Covid Attack

ಉಡುಪಿ :  ಅರೋಗ್ಯ ಇಲಾಖೆ ಗುರುವಾರ ಮಧ್ಯಾಹ್ನ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ  ಉಡುಪಿ ಜಿಲ್ಲೆಯಲ್ಲಿ  ಒಟ್ಟು  27 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಪೈಕಿ ದುಬೈ ಹಾಗೂ ಮುಂಬೈಯಿಂದ ಬಂದ ಪ್ರಯಾಣಿಕರಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸ್ವೀಕೃತವಾದ 199 ಜನರ ವರದಿಯಲ್ಲಿ 27 ಜನರಲ್ಲಿ ಪಾಸಿಟಿವ್ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ ಬಂದ 23 ಜನರಲ್ಲಿ, ತೆಲಂಗಾಣದಿಂದ ಬಂದ ಮೂವರಲ್ಲಿ ಹಾಗೂ ಕೇರಳದಿಂದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಒಬ್ಬರಲ್ಲಿ ಪಾಸಿಟಿವ್ […]

ಉಡುಪಿ ಜಿಲ್ಲೆಯಲ್ಲಿ15 ವರ್ಷದ ಬಾಲಕ ಸೇರಿ ಆರು ಮಂದಿಯಲ್ಲಿ ಕೊರೋನಾ ಸೋಂಕು

Wednesday, May 20th, 2020
tma-pai hospital

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಆರು ಮಂದಿಯಲ್ಲಿ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ. ಇದಿರಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. 74 ವರ್ಷದ ಪುರುಷ, 55 ವರ್ಷದ ಪುರುಷ , 47 ವರ್ಷದ ಮಹಿಳೆ, 31 ವರ್ಷದ ಮಹಿಳೆ, 44 ವರ್ಷದ ಮಹಿಳೆ ಹಾಗೂ 15 ವರ್ಷದ ಹುಡುಗನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ. ಇವರೆಲ್ಲರಿಗೂ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲಾ ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದರು.

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿ

Saturday, May 16th, 2020
covid-death

ಉಡುಪಿ:  ಕ್ವಾರಂಟೈನ್ ನಲ್ಲಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದ ಕುಂದಾಪುರ ಮೂಲದ ವ್ಯಕ್ತಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಮಹಾರಾಷ್ಟ್ರದಿಂದ ಮೇ 5ರಂದು ಹುಟ್ಟೂರಾದ ಕುಂದಾಪುರ ಮೂಲದ 54 ವರ್ಷದ ವ್ಯಕ್ತಿ ಬಂದಿದ್ದರು. ಈ ವ್ಯಕ್ತಿಗೆ ಮೇ 13ನೇ ಸಂಜೆ ಹೃದಯಾಘಾತವಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ ಮೇ 14 ಸಂಜೆ ಮೃತಪಟ್ಟಿರುತ್ತಾರೆ. ವ್ಯಕ್ತಿಯ ಗಂಟಲು ದೃವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ ವ್ಯಕ್ತಿ ಕೋವಿಡ್-19 ಸೋಂಕಿತನಾಗಿರುವ ಬಗ್ಗೆ ದೃಢವಾಗಿದೆ. ಆ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ […]

ಉಡುಪಿ ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆ

Sunday, March 29th, 2020
covid udupi

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ. ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ. ಒಟ್ಟು ತಪಾಸಣೆ 1,992 ಮಂದಿ. 14+28 ದಿನಗಳ ಮನೆ ನಿಗಾ ಪೂರೈಸಿದವರು  1,055. […]

ಕೋವಿಡ್ 19 ಭೀತಿ : ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ

Wednesday, March 18th, 2020
G.Jagadeesha

ಉಡುಪಿ : ಕೋವಿಡ್ -19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೆಕ್ಷನ್ ಜಾರಿಯಲ್ಲಿದ್ದು, ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಉತ್ಸವ/ಜಾತ್ರೆಗಳಲ್ಲಿ […]

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ

Wednesday, January 1st, 2020
Udupi

ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ. 2015ರ ಬ್ಯಾಂಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಇವರಿಗೆ ಉಡುಪಿ ಜಿಲ್ಲಾ ಎಸ್ಪಿಯಾಗಿ ಭಡ್ತಿ ನೀಡಲಾಗಿದೆ. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶ ನೀಡಲಾಗಿದೆ. 2018ರ ಫೆಬ್ರವರಿ 23 ರಂದು ಉಡುಪಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ನಿಶಾ, […]