ಇಂದು ಮಹಿಳಾ ದಿನಾಚರಣೆಗೆ ಮೋದಿ ಜತೆ ಚಾಯ್ ಪೆ ಚರ್ಚಾ
Saturday, March 8th, 2014ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಸಂದರ್ಭ ಮಾ.8ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಲಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]