ಪುತ್ತೂರು : ವಿವಾಹದ ದಿನದಂದೇ ನಾಪತ್ತೆಯಾಗಿದ್ದ ವಧು ಪ್ರಿಯಕರನ ಜತೆ ಪತ್ತೆ

Thursday, March 5th, 2020
vivaha

ಪುತ್ತೂರು : ಮೆಹಂದಿ ಶಾಸ್ತ್ರ ಕಾರ್ಯಕ್ರಮವನ್ನು ಮುಗಿಸಿ ವಿವಾಹದ ದಿನದಂದೇ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪುಲ್ಲಾಜೆ ಎಂಬಲ್ಲಿನ ಯುವತಿ ತನ್ನ ಪ್ರಿಯಕರನ ಜತೆ ವಿವಾಹವಾಗಿ ಚಾಮರಾಜ ನಗರದ ಯಳಂದೂರು ಪೊಲೀಸ್ ಠಾಣೆಗೆ ಹಾಜರಾಗಿದ್ದಾಳೆ. ಕೊಳ್ತಿಗೆ ಗ್ರಾಮದ ಪುಲ್ಲಾಜೆ ನಿವಾಸಿ ಲಕ್ಷ್ಮಣ ನಾಯ್ಕ ಅವರ ಪುತ್ರಿ ನವ್ಯಾ (24) ಫೆ.26 ರಂದು ನಸುಕಿನ ವೇಳೆ ನಾಪತ್ತೆಯಾಗಿದ್ದರು. ನವ್ಯಾ ಅವರ ವಿವಾಹ ಫೆ.26ರಂದು ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜದ ಶಿವ ಕೃಪಾ ಹಾಲ್‌ನಲ್ಲಿ ನಿಗದಿಯಾಗಿತ್ತು. […]