ಹುಬ್ಬಳ್ಳಿ : ಇಂದಿರಾ ಕ್ಯಾಂಟೀನ್ ಇನ್ನೂ ಉದ್ಘಾಟನೆ ಆಗಿಲ್ಲ
Tuesday, August 7th, 2018ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟಿನ್. ಹು-ಧಾ ಅವಳಿ ನಗರದಲ್ಲಿಯೂ ಕೂಡ ಇಂದಿರಾ ಕ್ಯಾಂಟಿನ್ ತಲೆ ಎತ್ತಿದ್ದವು. ಉದ್ಘಾಟನೆಯಾಗಬೇಕು ಎನ್ನುವಷ್ಟರಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಯಿತು. ಈಗಸಮ್ಮಿಶ್ರ ಸರ್ಕಾರವಿದ್ದು, ಸರ್ಕಾರ ರಚನೆಯಾಗಿ 2 ತಿಂಗಳು ಮುಗಿದರೂ ಇಂದಿರಾ ಕ್ಯಾಂಟಿನ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಬಂದಿಲ್ಲ. ಬಡವರು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕಿದ್ದ ಕ್ಯಾಂಟಿನನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಿಸಬೇಕು ಎಂಬ ಮಾತು ಕೇಳಿ […]