ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರಿನ ಮೇಲೆ ಗುಡ್ಡ ಕುಸಿದು ಏಳು ಜನ ಮೃತ, ಮಣ್ಣಿನಡಿ ಸಿಲುಕಿದ 9 ಜನ

Tuesday, July 16th, 2024
Ankola mud slide

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್​ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (45), ಶಾಂತಿ ಲಕ್ಷ್ಮಣ ನಾಯ್ಕ (35), ಮೃತ ದೇಹ ಪತ್ತೆ, ಆವಾತಿಕಾ ಲಕ್ಷ್ಮಣ ನಾಯ್ಕ (04), […]

ರಾಜ್ಯದ 9 ಸ್ಥಳಗಳಲ್ಲಿ ಮತ್ಸ್ಯಧಾಮ ಸಂರಕ್ಷಣಾ ವಲಯಕ್ಕೆ ಶಿಫಾರಸು

Friday, November 6th, 2020
Anantha Hegde

ಬೆಂಗಳೂರು : ಗುಡಿಬಂಡೆ ತಾಲ್ಲೂಕು ಆದಿನಾರಾಯಣ ಸ್ವಾಮಿ ಬೆಟ್ಟವನ್ನು ರಾಜ್ಯ ಜೈವಿಕ ಪಾರಂಪರಿಕ ತಾಣ ಎಂದು ಘೋಷಿಸಲು ನಿರ್ಧಾರ. ಕುಮಾರಧಾರ ನದಿ ತೀರ ಉರುಂಬಿಗೆ ಸೂಕ್ಷ್ಮ ಜೈವಿಕ ಪ್ರದೇಶ ಪಟ್ಟ. ಸೋಂದಾ ಮುಂಡಿಗೆಕೆರೆಯನ್ನು ಪಕ್ಷಿ ಧಾಮ ಎಂದು ಘೋಷಿಸಲು ವನ್ಯಜೀವಿ ಇಲಾಖೆಗೆ ಶಿಫಾರಸು. ಹಾಸನದ ರಾಜಮುಡಿ ಭತ್ತ, ಕುಮಟಾ ಕಗ್ಗ ಭತ್ತ, ಅಂಕೋಲಾದ ಕರೇ ಈಶಾಡು ಬೆಳೆಗಳಿಗೆ ಜಿಯೋಗ್ರಫಿಕಲ್ ಇಂಡಿಕೇಟರ್ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು. ಕರ್ನಾಟಕ ಜೀವವೈವಿಧ್ಯ ಮಂಡಳಿ ಸಭೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಜೀವವೈವಿಧ್ಯ […]