ವಿಷವುಣಿಸಿ ತಂದೆಯನ್ನು ಕೊಲ್ಲಲು ಮುಂದಾದ ಮಕ್ಕಳು
Sunday, July 26th, 2020ಸುಳ್ಯ : ಸಾಕಿ ಬೆಳೆಸಿದ ಮಕ್ಕಳೇ ತಂದೆಯನ್ನು ವಿಷ ಹಾಕಿ ಕೊಲ್ಲಲು ಯೋಚಿಸುತ್ತಾರೆಂದರೆ ಅವರ ಮನಸ್ಥಿತಿ ಹೇಗಿರಬೇಕು ನೀವೇ ಯೋಚಿಸಿ, ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಅಂಜೇರಿ ಎಂಬಲ್ಲಿ ಮಕ್ಕಳಿಬ್ಬರು ಸೇರಿ ಆಹಾರಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ಜು.24 ರ ಗುರುವಾರ ನಡೆದಿದೆ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು, ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ. ಪೊಲೀಸರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಪುತ್ರ ಲೊಕೇಶ್ […]