174 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ – ಜೆ.ಸಿ. ಮಾಧುಸ್ವಾಮಿ
Tuesday, November 24th, 2020ಮಂಗಳೂರು : ಗ್ರಾಮಗಳಿಗೆ ಕುಡಿಯುವ ನೀರು, ಕೃಷಿ ಚಟುವಟಿಕೆ ಹಾಗೂ ಅಂತರ್ಜಾಲ ಅಭಿವೃದ್ಧಿಗೆ ಪೂರಕವಾಗಿ ಅಂದಾಜು 174 ಕೋಟಿ ಮೊತ್ತದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಜೆ.ಸಿ. ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಹರೇಕಳ ಸಮೀಪವಿರುವ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಯ ಪರಿವೀಕ್ಷಣೆ ಮಾಡಿ, ಬಳಿಕ ಪತ್ರಕರ್ತರೊಂದಿಗೆ […]