ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ : ವೇದವ್ಯಾಸ ಕಾಮತ್
Friday, June 21st, 2024ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ ಅತ್ಯಂತ ಪರಿಣಾಮಕಾರಿಯಾಗಿದೆ. ಇಂತಹ ಯೋಗಾಭ್ಯಾಸವು […]