ಮಂಗಳೂರಿನಲ್ಲಿ ಬೀದಿ ಬದಿಯಲ್ಲಿ ಮಲಗುವ ವಸತಿ ರಹಿತ ನಾಗರೀಕರಿಗೆ ತಂಗಲು ವ್ಯವಸ್ಥೆ
Friday, December 8th, 2023ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ತ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ವಸತಿ ರಹಿತ ರಿಗೆ ಆಶ್ರಯ ಉಪಘಟಕದಡಿ ನಗರದ ಬೀದಿ ಬದಿಗಳಲ್ಲಿ, ಬಸ್ಸು ನಿಲ್ದಾಣ, ಅಂಗಡಿಗಳ ಎದುರುಗಡೆ, ಹಳೆ ಕಟ್ಟಡ, ಸಾರ್ವಜನಿಕ ಮೈದಾನ ಅಥವಾ ಇನ್ನಿತರೇ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾತ್ರಿ ವಸತಿ ರಹಿತ ನಾಗರೀಕರಿಗೆ ತಂಗಲು ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯು ಸ್ವಯಂ ಸೇವಾ ಸಂಸ್ಥೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಯಲ್ಲಿ ಬಂದರು, […]