ಅಖಿಲ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
Tuesday, January 8th, 2019ಮಂಗಳೂರು : ಸಿಐಟಿಯು, ಎಐಟಿಯುಸಿ, ಎಚ್ಎಂಎಸ್ ಮತ್ತು ಇಂಟಕ್ ಸಹಿತ ಇತರ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜಿತಗೊಂಡಿರುವ ಸಾರಿಗೆ ನೌಕರರು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂಗಡಿ, ಮಳಿಗೆ ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ರಿಕ್ಷಾ ಚಾಲಕರ ಸಂಘ ಬಂದ್ಗೆ ಬೆಂಬಲ ಸೂಚಿಸಿದೆಯಾದರೂ, ಕೆಲವು ಸಂಘಟನೆಗಳುಕೈಜೋಡಿಸಿಲ್ಲ. ಈ ಹಿನ್ನೆಲೆಯಲ್ಲಿ ನಗರದಲ್ಲಿ ರಿಕ್ಷಾಗಳು ಓಡಾಡುತ್ತಿವೆ. ಮಾಲ್ […]