ಧಾರವಾಡ: ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ- ಡಿಸಿ
Friday, May 21st, 2021ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಾಳೆ (ಮೇ 22ರ) ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ, ಕೋವಿಡ್ ತಡೆಗಟ್ಟುವುದಕ್ಕಾಗಿ ಲಾಕ್‌ಡೌನ್ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿನಂತಿಸಿದರು. ಅವರು ಇಂದು ಸಂಜೆ ಧಾರವಾಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚವಲ್ ಆನ್‍ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಲಾಕ್‌ಡೌನ್ ಅವಧಿಯ ಎರಡು ದಿನ ಬೆಳಿಗ್ಗೆ 6ರಿಂದ 8 ಗಂಟೆಯವರೆಗೆ ನಾಗರಿಕರು ತಮ್ಮ […]