ತೆಕ್ಕಟ್ಟೆ: ಸೇತುವೆ ಮುರಿದು ಬೀಳುವ ಅಪಾಯದಲ್ಲಿದೆ
Thursday, August 22nd, 2019ತೆಕ್ಕಟ್ಟೆ : ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರೆ ಹೊಳೆಗೆ ಅಡ್ಡಲಾಗಿರುವ ಕೋಣಬಗೆ -ಅಚ್ಲಾಡಿ ಸಂಪರ್ಕ ಸೇತುವೆ ಅಪಾಯದಲ್ಲಿದ್ದು ಮುರಿದು ಬೀಳುವಂತಿದೆ. ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕುಸಿಯುವ ಭೀತಿಯಲ್ಲಿರುವ ಹಳೆಯ ಸೇತುವೆ ಎನ್ನುವ ಶೀರ್ಷಿಕೆಯಡಿಯಲ್ಲಿ ಆ. 12ರಂದು ಚಿತ್ರ ಸಹಿತ ವಿಸ್ತೃತ ವರದಿ ಪ್ರಕಟಿಸಿದ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಕುಂದಾಪುರ ಇವರು ಆ.13ರಂದು ಹೊಸದಾಗಿ ಸೇತುವೆ ನಿರ್ಮಿಸಲು ಶಾಲಾ ಸಂಪರ್ಕ ಸೇತುವೆ ಯೋಜನೆ ಅಡಿಯಲ್ಲಿ ರೂ. 38 ಲಕ್ಷದ […]