ಅಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೋರ್ವರ ಪರ್ಸನ್ನು ಎಗರಿಸಿದ ಬಾಲಕರು, ಅಟ್ಟಿಸಿಕೊಂಡು ಹಿಡಿದ ಸ್ಥಳೀಯರು

Friday, April 1st, 2022
Minor Children

ಕಡಬ :  ಅಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೋರ್ವರ ಪರ್ಸನ್ನು ಎಗರಿಸಿ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಅವರನ್ನು ಅಟ್ಟಿಸಿಕೊಂಡು ಹೋಗಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ಮಾ.31ರ ಗುರುವಾರ ಮಧ್ಯಾಹ್ನ ಕಡಬದ ಇಲ್ಲಿನ ಪಿಜಕಳ ರಸ್ತೆಯ ಕೇವಳ ಎಂಬಲ್ಲಿ ನಡೆದಿದೆ. ಪರ್ಸ್ ಎಗರಿಸಿದ ಅಪ್ತಾಪ್ತ ಬಾಲರಾಗಿದ್ದು  ಅವರು  ಕುಂತೂರು ಸಮೀಪದವರೆಂದು ತಿಳಿದು ಬಂದಿದೆ. ಈ ಬಾಲಕರು ಕಡಬ ಸಮೀಪದ ಕೇವಳದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಅಲ್ಲಿಯ ವ್ಯಕ್ತಿಯೋರ್ವರು ಅಟೋ ರಿಕ್ಷಾದಲ್ಲಿ ಬಂದಿದ್ದು ಅವರು ತಮ್ಮ ಸ್ನೇಹಿತರೋರ್ವರ ಜತೆ ಮಾತನಾಡುತ್ತಿದ್ದಾಗ ಆ […]

40 ಪಾರಿವಾಳಗಳನ್ನು ಕದ್ದ ಕಳ್ಳರು, 24 ಗಂಟೆಯಲ್ಲಿ ಆರೋಪಿಗಳ ಬಂಧನ

Thursday, January 7th, 2021
pigeon

ಬಂಟ್ವಾಳ : ವಿಟ್ಲ ಸಮೀಪದ ಒಕ್ಕೆತ್ತೂರು ಮೂಲೆ ಎಂಬಲ್ಲಿ  ಸುಮಾರು 29 ಸಾವಿರ ರೂ. ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರ ತಂಡ ಯಶಸ್ವಿಯಾಗಿದೆ. ಪಾರಿವಾಳ ಸಾಕಿದ ಸುಲೈಮಾನ್  ಎಂಬವರು  ದೂರು ನೀಡಿ 24 ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ ಕರಡಿ ನಾಸಿರ್ (24), ಕಾವಲಕಟ್ಟೆ ಮೂಲದ ವಿಟ್ಲ ಸಮೀಪದ ಪಾತ್ರತೋಟ ನಿವಾಸಿ ರಿಝ್ವಾನ್ (19), ಬೋಳಂತೂರು ಮೂಲದ ಅಮ್ಟೂರು ನಿವಾಸಿ ಅಫೀಝ್ (18) ಬಂಧಿತ […]

ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಕ್ರಮ

Friday, May 17th, 2019
lobour

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳಿದ್ದು, ಬಹಳ ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ವ್ಯವಸ್ಥಾಪಕರು ವಾಹನ ವ್ಯವಸ್ಥೆ ಮಾಡಿದ್ದಾರೆಯೇ? ಅಥವಾ ಇವರಿಗೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಇಲ್ಲದಿದ್ದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಯೋಜಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಜಿಲ್ಲೆಗಳಲ್ಲಿ ಕಾರ್ಮಿಕರನ್ನು ಲಾರಿ, ಟ್ಯಾಕ್ಟರ್ ಗಳಲ್ಲಿ ತುಂಬಿಸಿಕೊಂಡು ಸಾಗಾಣಿಕೆ ಮಾಡಲಾಗುತ್ತಿದೆ. ಇದನ್ನು ತಡೆಯಬೇಕು. ಈ ಬಗ್ಗೆ ಕಾರ್ಮಿಕ ಇಲಾಖೆ ಜನ ಜಾಗೃತಿ ಕಾರ್ಯಕ್ರಮಗಳನ್ನು, ಶಿಕ್ಷಣ ಇಲಾಖೆ, ಪ್ರಾಧೇಶಿಕ […]

ಆಟೋ ಓಡಿಸುವ ಮೂಲಕ ಗಮನಸೆಳೆದ ಮೇಯರ್ ಕವಿತಾ ಸನಿಲ್

Saturday, April 1st, 2017
Kavitha Sanil Auto driver

ಮಂಗಳೂರು: ಮಂಗಳೂರಿನ ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಬಡತನ ನಿರ್ಮೂಲನಾ ಕೋಶದ ಫಲಾನುಭವಿಗಳಿಗೆ ಅಟೋ ರಿಕ್ಷಾ ವಿತರಣೆ ಮಾಡಿದ ನಂತರ  ಅದೇ ಆಟೋ  ಓಡಿಸುವ ಮೂಲಕ ಗಮನಸೆಳೆದಿದ್ದಾರೆ. ಬಡತನ ನಿರ್ಮೂಲನಾ ಕೋಶದ ವಿವಿಧ ಯೋಜನೆಗಳಡಿ ವಿಕಲಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮವು ನಿನ್ನೆ ಪುರಭವನದಲ್ಲಿ ನಡೆಯಿತು. 2016-17ನೇ ಸಾಲಿನ ಪಾಲಿಕೆಯ ಶೇ. 3ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮ, ಶೇ. 7.25 ಇತರೆ ಬಡಜನರ ಕಾರ್ಯಕ್ರಮ, ಶೇ. 24.10 ಎಸ್ಸಿ-ಎಸ್ಟಿ ಮೀಸಲು ನಿಧಿಯಡಿ 952 ಫಲಾನುಭವಿಗಳಿಗೆ 88.71 […]