ಅಡಿಕೆ ಕೊಯ್ಲು ಮತ್ತು ಬೋರ್ಡೊ ದ್ರಾವಣ ಸಿಂಪಡಣೆಗೆ ಹೈಟೆಕ್ ದೋಂಟಿ : ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ
Friday, January 3rd, 2020ಉಜಿರೆ : ಅಡಿಕೆ ಕೊಯ್ಲು ಮತ್ತು ಬೋರ್ಡೊ ದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲ ಸುಬ್ರಹ್ಮಣ್ಯ ಸುಧಾರಿತ ಹೈಟೆಕ್ ದೋಂಟಿ ಸಂಶೋಧನೆ ಮಾಡಿದ್ದು ಅವರು ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿ ತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು. ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯ ಇರುವ ಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ […]