ವಿಟ್ಲದಲ್ಲಿ ಚರ್ಚ್ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ
Saturday, March 2nd, 2024ವಿಟ್ಲ : ಚರ್ಚ್ ನ ಪಾದ್ರಿಯೊಬ್ಬರು ಹಿರಿಯ ದಂಪತಿಯನ್ನು ಅಮಾನುಷವಾಗಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಟ್ಲ ಸಮೀಪದ, ಅಡ್ಯನಡ್ಕ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ನಡೆದಿದೆ. ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79) ದಂಪತಿ ಮನೆಗೆ ಚರ್ಚ್ ಧರ್ಮಗುರು ಫಾ.ನೆಲ್ಸನ್ ಓಲಿವೆರಾ ಅರವರು ಮನೆ ಶುದ್ಧ ಭೇಟಿ ನಿಮಿತ್ತ ತೆರಳಿದ್ದರು. ಈ ಸಂದರ್ಭದಲ್ಲಿ ಧರ್ಮಗುರು ಫಾ.ನೆಲ್ಸನ್ ರವರು ಪ್ರಾಯಸ್ಥ ದಂಪತಿ ಚರ್ಚ್ ಗೆ ಯಾವುದೇ ದೇಣಿಗೆ, ವಂತಿಗೆ ನೀಡದೆ ಸಹಕರಿಸುತ್ತಿಲ್ಲ ಎಂದೆಲ್ಲ ಹೇಳಿ ಆ ದಂಪತಿಗೆ […]