ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಿ: ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಸೂಚನೆ
Wednesday, August 7th, 2024ಬೆಂಗಳೂರು : ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ವಿಕಾಸಸೌಧದಲ್ಲಿ ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಲಾಯಿತು. ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ […]