ಮೋಸ, ವಂಚನೆ ಮಾಡಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಕೊಲೆ, ಆರೋಪಿಗೆ ಒಂದು ವರ್ಷ ಜೈಲುಶಿಕ್ಷೆ
Saturday, November 11th, 2023ಉಡುಪಿ : 2008 ರಲ್ಲಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ 2008 ಜೂನ್ 10ರಂದು ನಾಪತ್ತೆಯಾಗಿದ್ದರು, ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಆತುಲ್ […]