ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

Saturday, October 31st, 2020
adani airport

ಮಂಗಳೂರು :  ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಜವಾಬ್ದಾರಿಯನ್ನು ಭಾರತೀಯ ವಿಮಾನ‌ ನಿಲ್ದಾಣ ಪ್ರಾಧಿಕಾರ ದಿಂದ  ಅದಾನಿ ಗ್ರೂಪ್ ಇಂದಿನಿಂದ ಕಾರ್ಯಾರಂಭಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಪ್ರಕಾರ, ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಮೂಹದ ಕಂಪನಿಯು ವಹಿಸಿಕೊಂಡಿದೆ. ಅದಾನಿ ಸಂಸ್ಥೆ ಅಕ್ಟೋಬರ್ 30 ರಂದು ಮಧ್ಯರಾತ್ರಿಯಿಂದ ವಿಮಾನ ನಿಲ್ದಾಣದ ನಿರ್ವಹಣೆಯನ್ನು ವಹಿಸಿಕೊಂಡಿದ್ದು, ಅಧಿಕೃತ ಹಸ್ತಾಂತರ ಪ್ರಕ್ರಿಯೆಯು ಇಂದು ನಡೆಯಿತು. ಅದಾನಿ ಸಂಸ್ಥೆಯ ಉನ್ನತ ಮಟ್ಟದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಮಂಗಳೂರು […]

ಅಚ್ಚೇ ದಿನ್‌ ಅಮಿತ್‌ ಶಾ ಮಗ, ಅಂಬಾನಿ, ಅದಾನಿಗೆ ಬಂದಿರಬಹುದು: ಐವನ್‌

Saturday, February 3rd, 2018
ivan-dsouza

ಮಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಮಾಡುತ್ತೇವೆ ಎಂದು ಹೇಳಿ ಈಗ ಆ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವನ್ನೆ ಮಾಡದೆ ಮೀನುಗಾರರಿಗೆ ಅನ್ಯಾಯ ಮಾಡಲಾಗಿದೆ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬೆಲೆ ಏರಿಕೆ ನಿಯಂತ್ರಣ, ತೈಲೋತ್ಪನ್ನ ಬೆಲೆ ಇಳಿಕೆ, ರಾಜ್ಯ ಸರ್ಕಾರದ ಸೆಸ್ ಕಡಿಮೆ ಮಾಡುವ ದಿಟ್ಟತನ ತೋರಿಲ್ಲ. ಈ ಬಜೆಟ್‌ನಲ್ಲಿ […]