ಮಂಗಳೂರು ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಯೋಗಗಳಿಂದ ಸ್ಥಳೀಯರು ಹೊರಕ್ಕೆ
Monday, October 11th, 2021ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ವಹಿಸಿದ ಬಳಿಕ ವಿಮಾನ ನಿಲ್ದಾಣದ ಗುತ್ತಿಗೆ ಕಂಪೆನಿಗಳ ಅಡಿ ದುಡಿಯುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಹಲವು ನೆಪಗಳನ್ನು ಮುಂದಿಟ್ಟು ಕೈ ಬಿಡಲಾಗುತ್ತಿದೆ. ಹೊರ ರಾಜ್ಯದ ಗುತ್ತಿಗೆ ಕಾರ್ಮಿಕರ ಸೇರ್ಪಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಅಗ್ನಿಶಾಮಕ ದಳಕ್ಕೆ ಅದಾನಿ ಕಂಪೆನಿ ನೇರ ನೇಮಕಾತಿ ಮಾಡಬೇಕಿದ್ದು, 80 ಸಿಬ್ಬಂದಿಗಳ ನೇಮಕಾತಿಯ ಅಗತ್ಯ ಇದ್ದರೂ ಸದ್ಯ 20 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿ ಆಘಾತಕಾರಿ ಸಂಗತಿಯೆಂದರೆ SSLC […]