ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು : ಆರೋಗ್ಯ ಸಚಿವ ಯು.ಟಿ.ಖಾದರ್
Saturday, May 25th, 2013ಮಂಗಳೂರು : ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಬಡ ಜನರ ಚಿಕಿತ್ಸೆಯ ಸಂಪೂರ್ಣ ಖರ್ಚನ್ನು ಸರ್ಕಾರ ಭರಿಸಲಿದ್ದು, ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎರಡು ದಿನಗಳೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗುವುದು ಮತ್ತು ಆರೋಗ್ಯ ಜಾಗೃತಿಯ ಬಗ್ಗೆ ಜಿಲ್ಲಾವಾರು ಸಮೀಕ್ಷೆ ನಡೆಸಿ ಒಂದು ತಿಂಗಳೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು. ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೈಸೂರಿನಲ್ಲಿ […]