ಶ್ರೀನಿವಾಸ್ ಇಂದಾಜೆಗೆ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!
Saturday, November 9th, 2024ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು. ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸ0ವಹನ ಪ್ರಶಸ್ತಿ […]