ಉಡಾಫೆ ಮುಖ್ಯಮಂತ್ರಿ ಎಂದ ವಿಷ್ಣುವರ್ಧನ್ ಅಳಿಯ: ಅನಿರುದ್ಧ್’ಗೆ ಸಿಎಂ ಕುಮಾರಸ್ವಾಮಿ ತಿರುಗೇಟು
Wednesday, November 28th, 2018ಬೆಂಗಳೂರು: ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆಯಾಡುತ್ತಿದೆ, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ನಿರ್ಮಾಣ ಮಾಡಲಿ ಅಂತಾ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಗುಡುಗಿದ್ದಾರೆ. ಅನಿರುದ್ಧ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ, ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ .ವಿಷ್ಣುವರ್ಧನ್ ಅವರು ನಿಧನರಾದಾಗ ನಾನು ಸಿಎಂ ಆಗಿರಲಿಲ್ಲ. ನಿಧನದ ಸುದ್ದಿ ತಿಳಿದಾಗ ನಾನು ಅವರ ಮನೆಗೆ ಹೋಗಿ ದರ್ಶನ ಪಡೆದಿದ್ದೇನೆ. ಆ ವೇಳೆ ಭಾರತಿ ವಿಷ್ಣುವರ್ಧನ್ […]