ಅನಿಲ ಟ್ಯಾಂಕರುಗಳು ರಾತ್ರಿ ಸಂಚರಿಸುವಂತಿಲ್ಲ, ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ
Monday, February 14th, 2022ಮಂಗಳೂರು :- ನಿಗದಿ ಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಹಾದೂಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರುಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ […]