ವಿಶಾಖಪಟ್ಟಣ ಅನಿಲ ದುರಂತದಲ್ಲಿ ಹನ್ನೊಂದು ಮಂದಿ ಸಾವು, ಜೊತೆಗೆ ಹಲವು ಪ್ರಾಣಿ, ಪಕ್ಷಿ ದುರಂತ ಅಂತ್ಯ

Thursday, May 7th, 2020
gas-leak

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಿಯಾ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಹನ್ನೊಂದು  ಮಂದಿ ಸಾವನ್ನಪ್ಪಿದ್ದಾರೆ. ಇದು ದಕ್ಷಿಣ ಕೊರಿಯಾದ ಎಲ್ ಜಿ ಗ್ರೂಪ್ ನ ಕಂಪನಿಯಾಗಿದ್ದು, ಇದರ ಕೇಂದ್ರ ಕಚೇರಿ ಮುಂಬೈನಲ್ಲಿ ಇದ್ದಿರುವುದಾಗಿ ವರದಿ ತಿಳಿಸಿದೆ. ಪ್ಲಾಸ್ಟಿಕ್ ಕಾರ್ಖಾನೆಯಾಗಿರುವ ಇದು ಮರು ಕಾರ್ಯಾರಂಭ ಮಾಡಿದಾಗ ಆಕಸ್ಮಿಕವಾಗಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ. 1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಕಂಪನಿ ಪಾಲಿಸ್ಟ್ರಿಯೆನ್ ತಯಾರಿಸುತ್ತಿತ್ತು. ಈ ಕಂಪನಿ 1978ರಲ್ಲಿ ಮೆಕ್ […]

ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ 43.2 ಲಕ್ಷ ಮೊತ್ತದ ಚೆಕ್ ವಿತರಣೆ

Monday, July 22nd, 2013
Perne Accident

ಬಂಟ್ವಾಳ: ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪೆನಿಯಿಂದ  ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ ಒಟ್ಟು 43.2 ಲಕ್ಷ ಮೊತ್ತದ ಚೆಕ್ಕನ್ನು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾನುವಾರ ಬಿ.ಸಿ.ರೋಡ್ ನ ಸಚಿವರ ಕಚೇರಿಯಲ್ಲಿ ವಿತರಿಸಿದರು. ಒಟ್ಟು 14 ಮಂದಿಗೆ ಪರಿಹಾರ ಧನವಾಗಿ 43.2 ಲಕ್ಷ ಮೊತ್ತದ ಚೆಕ್ ನ್ನು ವಿತರಿಸಲಾಯಿತು. ದುರಂತದಲ್ಲಿ ಜೀವಹಾನಿ ಮತ್ತು  ಮನೆ ಅಪಾರ ಆಸ್ತಿ ನಷ್ಟ ಉಂಟಾಗಿತ್ತು.  ಸ್ಥಳೀಯ ನಿವಾಸಿಗಳಾದ ಸಂದರ ರೈ ಅವರಿಗೆ 7.43 ಲಕ್ಷ, […]