ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ
Saturday, September 21st, 2024ಮಂಗಳೂರು : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ […]