ತನ್ನ ಸ್ವಂತ ಮಗಳನ್ನೇ ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ತಂದೆ ಮತ್ತು ಚಿಕ್ಕಮ್ಮ!
Wednesday, August 26th, 2020ಚಾಮರಾಜನಗರ : ತನ್ನ ಸ್ವಂತ ಮಗಳನ್ನೇ ಎರಡನೇ ಹೆಂಡತಿಯ ಜೊತೆ ಸೇರಿ ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ […]