ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 7911 ಪಡಿತರ ಚೀಟಿ ರದ್ದತಿ : ಬಡ ಜನರಿಗೆ ಕಾಂಗ್ರೆಸ್ ಸರ್ಕಾರ ದ್ರೋಹ
Thursday, September 26th, 2024ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿನಿಂದ ಒಂದಲ್ಲ ಒಂದು ರೀತಿಯಲ್ಲಿ ವಿವಾದವನ್ನೇ ಮಾಡಿಕೊಂಡು ಬರುತಿದ್ದು, ಇದೀಗ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡುವ ಮೂಲಕ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿರುವುದು ವಿಷಾದನೀಯ. ಸರ್ಕಾರವು ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 7911 ಪಡಿತರ ಚೀಟಿ ರದ್ದತಿಗೆ ಮುಂದಾಗಿದ್ದು, ಕಾರ್ಕಳ ಭಾರತೀಯ ಜನತಾ ಪಾರ್ಟಿಯು, ಬಡವರಿಗೆ ಅನ್ಯಾಯ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿಲುವನ್ನು ಖಡಾ ಖಂಡಿತವಾಗಿ ಖಂಡಿಸುತ್ತದೆ. ಒಂದು ಕಡೆಯಿಂದ ರಾಜ್ಯದ ಜನತೆಗೆ ಸರಿಯಾಗಿ […]