ದೇಶದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳನ್ನು ಪರಿಗಣಿಸಿ ಕಠಿಣ ಕಾನೂನು ಕ್ರಮ ಜಾರಿ
Thursday, August 4th, 2016ಹೊಸದಿಲ್ಲಿ: ದೇಶದಲ್ಲಿ ವಾರ್ಷಿಕ ಸಂಭವಿಸುವ 5 ಲಕ್ಷ ಅಪಘಾತ ಪ್ರಕರಣಗಳಲ್ಲಿ 1.5 ಲಕ್ಷ ಜನ ಸಾವನ್ನಪ್ಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ, ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿನ ಕಾನೂನುಗಳನ್ನು ಒಳಗೊಂಡ ಮೋಟಾರು ಕಾಯ್ದೆ (ತಿದ್ದುಪಡಿ) ಮಸೂದೆ 2016ಕ್ಕೆ ಬುಧವಾರ ಅನುಮೋದನೆ ನೀಡಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ 10,000 ರೂ. ವರೆಗೆ ದಂಡ, ಹಿಟ್ ಆ್ಯಂಡ್ ರನ್ ಕೇಸಲ್ಲಿ ಸಂತ್ರಸ್ತರಿಗೆ 2 ಲಕ್ಷ ರೂ. ಪರಿಹಾರ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರೂ. […]