ಹೊಸ ವಾದದೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿರುವ ನಿರ್ಭಯಾ ಅಪರಾಧಿ ಅಕ್ಷಯ್ ಸಿಂಗ್
Thursday, January 30th, 2020ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಮತ್ತೆ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಬುಧವಾರವಷ್ಟೇ ಅರ್ಜಿ ಸಲ್ಲಿಸಿದ್ದಾನೆ. ಮತ್ತೋರ್ವ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಜಸ್ಟಿಸ್ ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯರ ಪೀಠದ ಮುಂದೆ ಇಂದು […]