ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ
Tuesday, June 11th, 2024ಬೆಂಗಳೂರು : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ […]