ಅಬ್ದುಲ್ ನಾಸಿರ್ ಮದನಿಗೆ ಸುಪ್ರಿಂ ಕೋಟ್೯ ನೀಡಿರುವ ಜಾಮೀನು ರದ್ದುಪಡಿಸಬೇಕು : ಪ್ರಣವಾನಂದ
Monday, October 20th, 2014ಮಂಗಳೂರು : ಭಾರತೀಯ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಸುಪ್ರಿಂ ಕೋಟ್೯ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಯಾಗಿದ್ದ ಅಬ್ದುಲ್ ನಾಸಿರ್ ಮದನಿಗೆ ಜಾಮೀನು ನೀಡಿರುವುದನ್ನು ಖಂಡಿಸಿದ್ದಾರೆ. ಆ ಬಗ್ಗೆ ಸೋಮವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದರು. 1992 ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಹತ್ಯೆಗೆ ಸಂಚು, 1998 ಕೊಯಂಬುತ್ತೂರು ಬಾಂಬ್ ಸ್ಪೋಟ, 2008 ಬೆಂಗಳೂರು ಸರಣಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧಿಯಾಗಿದ್ದ ಅಬ್ದುಲ್ ನಾಸಿರ್ ಮದನಿಗೆ ಸುಪ್ರಿಂ ಕೋಟ್೯ […]