ನೂತನ ಕೇಂದ್ರ ಸಚಿವರಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಬೆಂಗಳೂರು ಜುಲೈ 07: ಕೇಂದ್ರ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಸಂಸದರಿಗೆ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು. ಸಂಸದರಾದ ಶೋಭ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ […]
ಮಂಗಳೂರು : ಎಸ್.ಕೆ.ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ) ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನೂತನ ಮೇಯರ್ ದಿವಾಕರ ಪಾಂಡೇಶ್ವರ ಹಾಗು ಉಪ ಮೇಯರ್ ವೇದಾವತಿ ಅವರನ್ನು ಪಾಲಿಕೆ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭ ಕಾರ್ಪೊರೇಟರ್ ಸುಧೀರ್,ಅಧ್ಯಕ್ಷ ಬಾಲು,ಮಾಜಿ ಅಧ್ಯಕ್ಷ ಶಿವರಾಜ್ ಪಿ.ಬಿ.,ಉಪಾಧ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಭಾಸ್ಕರ ಸಿ., ಜತೆ ಕಾರ್ಯದರ್ಶಿ ಶ್ರೀನಿವಾಸ ಗಟ್ಟಿ, ಹೃದಯವಾಹಿನಿ ಪತ್ರಿಕೆಯ ಸಂಪಾದಕ ಮಂಜುನಾಥ್ ಸಾಗರ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು. ಎಸ್.ಕೆ.ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ ಹಾಗು ಹೃದಯವಾಹಿನಿ ಪತ್ರಿಕೆಯ ಜಂಟಿ ಆಶ್ರಯದಲ್ಲಿ […]
ಮಂಗಳೂರು : ಶಕ್ತಿನಗರದ ಶಕ್ತಿ ಪಿ.ಯು ಕಾಲೇಜು, ಶಕ್ತಿ ವಸತಿ ಶಾಲೆ, ಶ್ರೀ ಗೋಪಾಲಕೃಷ್ಣ ಪೂ. ಪ್ರಾ ಶಾಲೆ ಹಾಗೂ ಶ್ರೀ ಮಹಾಬಲೇಶ್ವರ ಪ್ರಮೋಟರ‍್ಸ್ ಮತ್ತು ಬಿಲ್ಡರ‍್ಸ್ ಮೊದಲಾದ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಒಟ್ಟು ಸೇರಿ ತಮ್ಮ ಸಂಸ್ಥೆಯ ಸ್ಥಾಪಕ ಶ್ರೀ ಕೆ.ಸಿ ನಾಯ್ಕ್ ಅವರನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಸಂದರ್ಭದಲ್ಲಿ ಅಭಿನಂದಿಸಿ, ಗೌರವಿಸಿದರು. ಶಿಕ್ಷಣ, ಸಂಸ್ಕೃತಿ ಹಾಗೂ ಸಮಾಜ ಸೇವೆಗೆ ಶ್ರೀ ಕೆ.ಸಿ ನಾಕ್ ಸಲ್ಲಿಸಿದ ಸೇವೆಯನ್ನು […]
ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಎರಡನೇ ಕಂತಿನಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಸಿಎಂ ಬಿಎಸ್.ಯಡಿಯೂರಪ್ಪ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ಧಾರೆ. “ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಕೂಡಲೇ 1869 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದ್ಧಾರೆ. ಈ ಮೊದಲು 1200 ಕೋಟಿ ಹಣ ಬಿಡುಗಡೆ ಮಾಡಿದ್ದರು. ಇವಾಗ 1869 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಪ್ರಧಾನಿಯವರಿಗೆ ನಾನು […]
ಮಂಗಳೂರು: ಶ್ರೀ ಕ್ಷೇತ್ರಧರ್ಮಸ್ಥಳದ ಧರ್ಮಾಧಿಕಾರಿಡಾ. ಡಿ. ವೀರೆಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಸಂದರ್ಭದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ್ಯಡಾ. ಹೆಗ್ಗಡೆಯವರನ್ನುಆಭಿನಂದಿಸಲಾಯ್ತು. ಈ ಸಂದರ್ಭ ಪರಿಷತ್ತ್‌ಅಧ್ಯಕ್ಷಎಸ್. ಪ್ರದೀಪಕುಮಾರಕಲ್ಕೂರ, ನಂದಳಿಕೆ ಬಾಲಕೃಷ್ಣ ರಾವ್, ರತ್ನಾಕರಜೈನ್, ಜನಾರ್ದನಹಂದೆ, ಕನ್ನಡ ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕುಅಧ್ಯಕ್ಷ ಮೋಹನ್‌ರಾವ್ ಉಪಸ್ಥಿತರಿದ್ದರು.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ/ಉಪಾಧ್ಯಕ್ಷ/ ಸದಸ್ಯರುಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಶುಭ ಹಾರೈಸಿದ್ದಾರೆ. ನೂತನ ಆಡಳಿತಾವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟು ಯಾವುದೇ ಸಮಸ್ಯೆ ಬಾರದಂತೆ ಆಡಳಿತ ನಡೆಸುವಂತಾಗಬೇಕು. ಈ ರೀತಿ ಮಾಡಿದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಭಾರತ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸದಸ್ಯರು ಸಮಾರೋಪಾದಿಯಲ್ಲಿ […]
ಬಂಟ್ವಾಳ: ಪೋಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೇ ತಾಳ್ಮೆಯಿಂದ ಕೆಲಸ ಮಾಡಿದರೆ ಯಾವುದೇ ಪ್ರಕರಣವನ್ನು ಬೇಧಿಸುತ್ತಾರೆ, ಅವರಿಗೆ ಸಾರ್ವಜನಿಕರು ಕೂಡಾ ಸಹಾಯ ಮಾಡಬೇಕು ಎಂದು ಹಿಂದುಳಿದ ವರ್ಗ ಆಯೋಗದ ಸದಸ್ಯ ಎಂ. ತುಂಗಪ್ಪ ಬಂಗೇರ ಹೇಳಿದರು. ಅವರು ಬಂಟ್ವಾಳ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಸರಪಾಡಿ ಅಪ್ರಾಪ್ತೆ ಆಶಾಲತಾ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳನ್ನು ಬಂಧಿಸಿದ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ಗ್ರಾಮಾಂತರ ಠಾಣಾ ಉಪನೀರೀಕ್ಷಕ ನಾಗರಾಜ್ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಸಾಕಷ್ಟು ಉಹಾಪೋಹಗಳಿಗೆ ಕಾರಣವಾಗಿದ್ದ ಪ್ರಕರಣಕ್ಕೆ […]