ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಬಿಜೆಪಿ ವತಿಯಿಂದ ಗೌರವಾರ್ಪಣೆ
Monday, June 28th, 2021ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ ಸಭಾ ಭವನದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದ ಹಿರಿಯರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಅಂದಿನ […]