‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?
Monday, July 20th, 2020ಮಂಗಳೂರು : ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು […]