ಕೆಲಸದ ಒತ್ತಡ ಪಬ್ಲಿಕ್ ಸ್ಕೂಲ್ ನ ಟೀಚರ್ ಆತ್ಮಹತ್ಯೆ
Monday, November 22nd, 2021ಉಡುಪಿ : ಖಾಸಗಿ ಶಾಖೆಯ ಶಿಕ್ಷಕಿಯೊಬ್ಬರು ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಹಾಗೂ ಮೂಡು ಅಲೆವೂರಿನ ಬಾಲಗೋಪಾಲ ಎಂಬವರ ಪುತ್ರಿ ಅಮೃತಾ ಎಂದು ಗುರುತಿಸಲಾಗಿದೆ. ಅಮೃತಾ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಳೆದ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇದೇ ಚಿಂತೆಯಲ್ಲಿ ಮನನೊಂದ ಇವರು ಮನೆಯ […]