ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆಗಾಗಿ ಅಮೆರಿಕಾದಿಂದ ಭಾರತಕ್ಕೆ 100 ವೆಂಟಿಲೇಟರ್

Wednesday, June 3rd, 2020
modi-trump

ವಾಷಿಂಗ್ಟನ್ :  ಮುಂದಿನ ವಾರ ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆಗಾಗಿ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳನ್ನು ರವಾನಿಸಲಾಗುವುದು, ಕಾನ್ಫೆರೆನ್ಸ್ ಕಾಲ್ ನಲ್ಲಿ ಡೊನಾಲ್ಡ್ ಟ್ರಂಪ್ ಮೋದಿಗೆ ಈ ವಿಷಯವನ್ನು ತಿಳಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ. ಮಂಗಳವಾರ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಜಿ-7 ಶೃಂಗಸಭೆ, ಕೋವಿಡ್-19 ನಿರ್ವಹಣೆ, ಪ್ರಾದೇಶಿಕ ಭದ್ರತೆ ವಿಚಾರಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ವಾರ ಭಾರತಕ್ಕೆ ಮೊದಲ ಹಂತದಲ್ಲಿ […]

ಅಮೆರಿಕಾದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರು 9ಸಾವಿರದ 634 ಮಂದಿ

Tuesday, April 7th, 2020
America

ನ್ಯೂಯಾರ್ಕ್: ಅಮೆರಿಕಾದಲ್ಲಿ ಇದುವರೆಗೆ ಒಟ್ಟು 3,37,310 ಮಂದಿ ಕೊರೋನಾ ಸೋಂಕಿತರು ದೃಢಪಟ್ಟಿದ್ದು 9ಸಾವಿರದ 634 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 1,200 ಮಂದಿ ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ರಾಜ್ಯದಲ್ಲಿ ಅತಿ ಹೆಚ್ಚು ಮಂದಿ ಮೃತಪಟ್ಟಿದ್ದು 4 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನ್ಯೂಜೆರ್ಸಿಯಲ್ಲಿ 846, ಮಿಚಿಗನ್ ನಲ್ಲಿ 540, ಕ್ಯಾಲಿಫೋರ್ನಿಯಾದಲ್ಲಿ 324 ಸಾವಿನ ಪ್ರಕರಣಗಳು ವರದಿಯಾಗಿವೆ.ಜಾನ್ ಹಾಪ್ ಕಿನ್ಸ್ ಕೊರೋನಾ ವೈರಸ್ ಅಂಕಿಅಂಶ ಸಂಗ್ರಹ ಕೇಂದ್ರದಿಂದ ಈ ಮಾಹಿತಿ ಸಿಕ್ಕಿದೆ.

ಕೊರೋನಾ ಮಹಾಮಾರಿ ಜಾಗತಿಕವಾಗಿ ಬಲಿ ಪಡೆದದ್ದು 39, 800 ಮಂದಿ ಅಮಾಯಕರನ್ನು

Tuesday, March 31st, 2020
corona world

ನವದೆಹಲಿ: ಚೀನಾ ದಿಂದ ಉಗಮವಾದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ತಲ್ಲಣಗೊಳಿಸಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ. ಅಮೆರಿಕಾ, ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ ಸ್ಪೇನ್ ಸನಿಹದಲ್ಲಿದೆ. ಅಮೆರಿಕದಲ್ಲಿ 1,64,400 ಮಂದಿ ಸೋಂಕಿನಿಂದ ಬಳಲುತ್ತಿದ್ದು 3,173 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1,02,000 ಸೋಂಕಿತರಿದ್ದು ಸಾವಿನ ಸಂಖ್ಯೆ ಮಾತ್ರ 11 ಸಾವಿರ ಗಡಿ ದಾಟಿದೆ. ಇನ್ನು ಸ್ಪೇನ್ ನಲ್ಲೂ ಸಾವಿನ ಸಂಖ್ಯೆ ಏರಿಕೆಯಾಗುತ್ತದೆ. ಇಂದು ಒಂದೇ ದಿನ 473 ಮಂದಿ […]

ಪ್ರಪಾತಕ್ಕೆ ಬಿದ್ದು ಬೆಳ್ತಂಗಡಿ ನಿವಾಸಿ ಅಮೆರಿಕಾದಲ್ಲಿ ಸಾವು

Tuesday, August 27th, 2019
Beltangady

ಬೆಳ್ತಂಗಡಿ : ತಾಲೂಕಿನ ನಿಟ್ಟಡೆ ಗ್ರಾಮದ ಫಂಡಿಜೆ ಮೂಲದ ಪ್ರಸ್ತುತ ಅಮೆರಿಕಾದಲ್ಲಿ ವಾಸ್ತವ್ಯವಿದ್ದ ಚೈತನ್ಯ ಸಾಠೆ (36) ಆ. 24 ರಂದು ಪರ್ವತಾ ಅವರೋಹಣ ಸಂದರ್ಭ ಪ್ರಪಾತಕ್ಕೆ ಬಿದ್ದು ದುರ್ಮರಣವನ್ನಪ್ಪಿದ ಘಟನೆ ನಡೆದಿದೆ. ಅಮೆರಿಕಾದ ಮೌಂಟ್ ಹುಡ್ ಲೋವರ್‌ ಜಾರ್ಜ್‌ನ ಟೆರ್ರಾಬಾನ್ ವ್ಯಾಪ್ತಿಯ ಸ್ಮಿತ್ ರಾಕ್‌ಸ್ಟೇಟ್ ಪಾರ್ಕ ಎಂಬಲ್ಲಿ 100 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇವರು ಪೋರ್ಟ್‌ಲ್ಯಾಂಡ್ ಮೂಲದ ಮಾಝಾಮಾಸ್‌ ಎಂಬ ಪರ್ವತಾರೋಹಿ ಸಂಘಟನೆಯಲ್ಲಿದ್ದು ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದ ಇವರು ಸ್ಮಿತ್‌ರಾಕ್ ಗಿರಿಶಿಖರವನ್ನು ಇಳಿಯುತ್ತಿರುವ ಸಂದರ್ಭ […]