“ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ” -ಪಟ್ಲ ಸತೀಶ್ ಶೆಟ್ಟಿ

Wednesday, September 25th, 2024
Patla-Satish-Shetty

ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ […]

ಅಮೇರಿಕಾದ ‘ಅಕ್ಕ’ದಲ್ಲಿ ಕರಾವಳಿ ಕಂಪು

Friday, September 21st, 2018
akka

ಮಂಗಳೂರು: ದಿನಾಂಕ 01-09-2018ರಂದು ಅಮೇರಿಕಾದ ಡಲ್ಲಾಸ್‌ನಲ್ಲಿ ನಡೆದ ಅಕ್ಕ ಸಮ್ಮೇಳನದಲ್ಲಿ ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಎಸ್. ಎಸ್. ನಾಯಕ್‌ ಇವರು ಮಂಗಳೂರಿನ ಪ್ರತಿನಿಧಿಯಾಗಿ ಭಾಗವಹಿಸಿದರು. ವೃತ್ತಿಯಲ್ಲಿ ಲೆಕ್ಕ ಪರಿಶೋಧಕರಾದರೂ ಪ್ರವೃತ್ತಿಯಲ್ಲಿ ಸಾಹಿತ್ಯ, ಹಾಸ್ಯ, ಜೀವನ ಪ್ರೀತಿ ಮುಂತಾದವುಗಳ ಕುರಿತು ಅಭಿರುಚಿ ಹೊಂದಿರುವ ಇವರು ಅಮೇರಿಕಾದಲ್ಲಿ ನೆರೆದಿರುವ ಕನ್ನಡಿ ಗಜನಸ್ತೋಮವನ್ನುತಮ್ಮ ಹಾಸ್ಯ ಚಟಾಕಿಗಳ ಮೂಲಕ ನಗೆಗಡಲಲ್ಲಿ ತೇಲಿಸಿದರು. ಅಮೇರಿಕಾದಲ್ಲಿ ನಡೆಯುವ ಸಾಂಸ್ಕೃತಿಕ ಹಾಗೂ ಭಾಷಾ ಬೆಳವಣಿಗೆಯ ಕಾರ್ಯಕ್ರಮಗಳು ಸದಾ ಮುಂದುವರಿಯಲಿ ಹಾಗೂ ಮುಂದೆ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ […]

ಸಹ್ಯಾದ್ರಿಯು ಅಮೇರಿಕಾದ ಫ್ಲೋರಿಡಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದೊಂದಿಗೆ ಗುಣಮಟ್ಟದ ಶಿಕ್ಷಣ ಒಪ್ಪಂದಕ್ಕೆ ಸಹಿ

Monday, September 3rd, 2018
sayadri

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು ತನ್ನ ಶಿಕ್ಷಣ ಗುಣಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಅಭಿವೃದ್ಧಿ ಮಾಡುತ್ತಿದೆ ಮತ್ತು ಇದೀಗ ಅಮೆರಿಕಾದ ಅಗ್ರಗಣ್ಯ ಫ್ಲೋರಿಡಾ ಇಂಟರ್ನ್ಯಾಷನಲ್ ಯುನಿವರ್ಸಿಟಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಗುಣಮಟ್ಟ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಒಂದು ಹೆಜ್ಜೆ ಮುಂದೆ ಬಂದಿದೆ. ಮೆಷಿನ್ ಲರ್ನಿಂಗ್, ಬಿಗ್ ಡಾಟಾ ಮತ್ತು ಅನಾಲಿಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿಗಳಲ್ಲಿ ಈ ಹೆಚ್ಚು ಆಳವಾದ ಡೈವ್ ತಂತ್ರಜ್ಞಾನದ ವಿಷಯಕ್ಕೆ ಪ್ರವೇಶವನ್ನು ಒದಗಿಸುತ್ತದೆ. […]

ನರೇಂದ್ರ ಮೋದಿ ಸರಕಾರ ಅಮೇರಿಕಾದ ನೀತಿಗೆ ಶರಣಾಗುವುದು ದೇಶ ವಿರೋಧಿ ಕೃತ್ಯ

Saturday, September 2nd, 2017
Sunil Bajal

ಮಂಗಳೂರು :  ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ದೇಶದ ಸ್ವಾತಂತ್ರ್ಯ ಹೋರಾಟದ ಆಶಯಕ್ಕೆ ವಿರೋಧವಾಗಿ ಅಮೇರಿಕಾದೊಂದಿಗೆ ಶರಣಾಗತವಾಗಿರುವುದು ದೇಶ ವಿರೋಧಿ ಕೃತ್ಯ ಎಂದು ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿಯವರು ಹೇಳಿದರು. ಸಾಮ್ರಾಜ್ಯಶಾಹಿ ವಿರೋಧಿ ಹಾಗೂ ವಿಶ್ವಶಾಂತಿ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಶುಕ್ರವಾರ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಮೇರಿಕಾ ದೇಶದ ಅಧ್ಯಕ್ಷರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಫೋನಿನಲ್ಲಿ ಮಾತುಕತೆ ನಡೆಸಿ ಅಮೆರಿಕಾದೊಂದಿಗೆ 2ಬೈ2 ಮಾತುಕತೆ ವಿದೇಶಾಂಗ ವ್ಯವಹಾರ ಹಾಗೂ […]