ಪರ್ಸಿನ್ ಬೋಟ್ ದುರಂತ – ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ
Thursday, December 3rd, 2020ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಪರ್ಸಿನ್ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹಸ್ತಾಂತರಿಸಿದರು. ಬಳಿಕ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಲಾಗಿದೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ, ಕರಾವಳಿ ಕಾವಲುಪಡೆಯನ್ನು ಬಲಪಡಿಸಬೇಕೆಂದು ಗೃಹ ಸಚಿವರಿಗೆ ಮನವಿ […]