ಇಂದೇ ಕರ್ನಾಟಕಕ್ಕೆ ಸಿಎಂ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆ, ಸಿಎಂ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಈ ವರದಿ ನೋಡಿ !

Tuesday, July 27th, 2021
dharmendra Pradhan

ಮಂಗಳೂರು  : ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಪಕ್ಷದ ಸಭೆ […]

ಭಿನ್ನಮತೀಯರಿಂದ, ಪಕ್ಷಕ್ಕೆ, ಸರಕಾರಕ್ಕೆ ಮುಜುಗರ ಉಂಟಾಗಿದೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Thursday, June 17th, 2021
Arun-Singh

ಬೆಂಗಳೂರು : ಕೇವಲ ಇಬ್ಬರು ಅಥವಾ ಮೂವರು ಮಂದಿ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟುಮಾಡುತ್ತಿದ್ದು, ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ. ನಾವು ಇದನ್ನು ಗಮನಿಸುತ್ತಿದ್ದೇವೆ, ಅವರೊಂದಿಗೆ ಮಾತನಾಡಲಿದ್ದೇವೆ, ಪರಿಸ್ಥಿತಿ ಮಿತಿ ಮೀರಿದರೆ ಏನು ಅಗತ್ಯವಿದೆಯೋ ಅದನ್ನು ಮಾಡುತ್ತೇವೆ” ಎಂದು  ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನುಡಿದಿದ್ದಾರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ಬೇಡಿಕೆ ಇಡುತ್ತಿರುವ ಪರಿಣಾಮ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ […]

ಬಿ.ಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ಕಂಟಕಗಳು ಎದುರಾಗಬಾರದು ಎಂದು ಮಂಡ್ಯದಲ್ಲಿಈಡುಗಾಯಿ ಸೇವೆ

Wednesday, June 16th, 2021
Kalamma

ಮಂಡ್ಯ: ರಾಷ್ಟೀಯ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬೆನ್ನಲ್ಲೇ  ಬಿ.ಎಸ್ ಯಡಿಯೂರಪ್ಪ ಅವರ ಅಭಿಮಾನಿಗಳು  ಅವರ ಸಿಎಂ ಸ್ಥಾನಕ್ಕೆ ಯಾವುದೇ ಕಂಟಕಗಳು ಎದುರಾಗಬಾರದು ಎಂದು ಮಂಡ್ಯದಲ್ಲಿ ಈಡುಗಾಯಿ  ಒಡೆದು ಕಾಳಮ್ಮನಿಗೆ ಸೇವೆ ಸಲ್ಲಿಸಿದ್ದಾರೆ. ಮಂಡ್ಯದ ಕಾಳಮ್ಮ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿ ಎಂಟು ದಿಕ್ಕುಗಳಿಗೂ ಈಡುಗಾಯಿ ಒಡೆದು ಮುಂದಿನ ಎರಡು ವರ್ಷಗಳ ಕಾಲವು ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರಿಯಬೇಕೆಂದು ಪ್ರಾರ್ಥನೆ ಮಾಡಿಕೊಂಡರು. ಬಿ.ಎಸ್ ಯಡಿಯೂರಪ್ಪ ಅವರು ಇಳಿ ವಯಸ್ಸಿನಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮುಂದಿನ […]

ಅವಧಿ ಮುಗಿಯುವವರೆಗೂ ನಾನೇ ಸಿಎಂ : ಬಿ.ಎಸ್. ಯಡಿಯೂರಪ್ಪ

Friday, June 11th, 2021
BS Yedyurappa

ಹಾಸನ: ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಯ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ನೇರ ಸಂದೇಶ ನೀಡಿದ್ದು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಇರಿಸಿದ್ದಾರೆ ಎಂದರು. ನನ್ನ ಅವಧಿಯ  ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಸಿಎಂ ಬದಲಾವಣೆಗೆ […]