ವಿವಿಧ ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ
Saturday, January 18th, 2025ಮಂಗಳೂರು : ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. PM-ABHIM ಕಾರ್ಯಕ್ರಮದಡಿಯಲ್ಲಿ ಮಂಗಳೂರು ದ.ಕ ಜಿಲ್ಲೆಯ ನಮ್ಮ ಕ್ಲಿನಿಕ್, ಪೋರ್ಟ್ (ಹೊÊಗೆ ಬಜಾರ್)- ಇಲ್ಲಿಗೆ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖಾ ವೆಬ್ಸೈಟ್ www.dkhfw.in ನಲ್ಲಿ ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಮತ್ತು ಅರ್ಜಿಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ದ.ಕ ಮಂಗಳೂರು […]