ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣ, ಪೋಷಕರು ನಿರ್ದೋಷಿಗಳು : ಹೈ ಕೋರ್ಟ್
Thursday, October 12th, 2017ಅಲಹಾಬಾದ್: ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣದಲ್ಲಿ ದಂತ ವೈದ್ಯ ದಂಪತಿ ರಾಜೇಶ್ ತಲ್ವಾರ್, ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈ ಕೋರ್ಟ್ ನಿರ್ದೋಷಿಗಳೆಂದು ಪರಿಗಣಿಸಿ, ತೀರ್ಪು ನೀಡಿದೆ. 2008 ಮೇನಲ್ಲಿ ನಡೆದ ಈ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ವಿಚಾರಣಾ ನ್ಯಾಯಾಲಯ ದೋಷಿಗಳೆಂದು ತೀರ್ಪು ನೀಡಿ, ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ತಲ್ವಾರ್ ದಂಪತಿ ವಿರುದ್ಧದ ಸಾಕ್ಷಿಗಳು ದುರ್ಬಲವಾಗಿದೆ ಎಂದಿರುವ ಹೈ ಕೋರ್ಟ್, ನಿರ್ದೋಷಿಗಳೆಂದು ಘೋಷಿಸಿದೆ. ಇದೊಂದು ಕ್ರೂರ ಕೊಲೆ. ದೋಷಿಗಳಿಗೆ ಮರಣ ದಂಡನೆ […]