ಸಿಪಿಐಎಂ ವತಿಯಿಂದ `ಶಾಂತಿಗಾಗಿ ಸೌಹಾರ್ದ ನಡಿಗೆ’
Wednesday, September 22nd, 2010ಮಂಗಳೂರು: ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ತೀರ್ಪನ್ನು ಅಲಹಾಬಾದ್ ಕೋರ್ಟ್ ಸೆಪ್ಟೆಂಬರ್ 24 ರಂದು ನೀಡುವ ಹಿನ್ನೆಲೆಯಲ್ಲಿ ಎಲ್ಲಾ ಕೋಮಿನವರು ಶಾಂತಿ ಕಾಪಾಡಬೇಕೆಂದು ಸಿಪಿಐಯಂ ನ ಕಾರ್ಯಕರ್ತರು ಗಾಂಧಿ ಪ್ರತಿಮೆಯ ಮುಂಭಾಗದಿಂದ ಡಿಸಿ ಕಛೇರಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಕಾಲ್ನಡಿಗೆಯಲ್ಲಿ `ಶಾಂತಿಗಾಗಿ ಸೌಹಾರ್ದ ನಡಿಗೆ’ಯನ್ನು ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಯಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ. ಮಾಧವ್ ಅವರು ನ್ಯಾಯಾಲಯ ನೀಡುವ ತೀರ್ಪನ್ನು ಹಿಂದೂಗಳು ಮತ್ತು ಮುಸ್ಲೀಮರು ಸೌಹಾರ್ದಯುತವಾಗಿ ಸ್ವೀಕರಿಸಬೇಕು. ಕಾನೂನು ಮತ್ತು […]