ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಯೋಜನೆ, ಅನುದಾನ ಮಂಜೂರು : ತನ್ವೀರ್ ಸೇಠ್
Thursday, October 12th, 2017ಮಂಗಳೂರು: ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ವಿಶೇಷ ಯೋಜನೆಯೊಂದನ್ನು ರೂಪಿಸಲಾಗಿದ್ದು, ಮೊದಲ ಕಂತಿನಲ್ಲಿ ರೂ.400 ಕೋಟಿ ಅನುದಾನ ಮಂಜೂರಾಗಿದೆ. ಎರಡನೇ ಕಂತಿನಲ್ಲಿ ಇನ್ನೂ ರೂ.400 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು. ಅವರು ತಾಲ್ಲೂಕಿನ ಗುರುವಾಯನಕೆರೆಯ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಮತ್ತು ಜುಮಾ ಮಸೀದಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಿಂದ ನೂತನವಾಗಿ ನಿರ್ಮಿಸಲಾಗಿರುವ ಶಾದಿಮಹಲ್ ಸಭಾಭವನವನ್ನು […]