ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ ! – ಹಿಂದುತ್ವವಾದಿಗಳ ಬೇಡಿಕೆ
Monday, October 23rd, 2017ಮಂಗಳೂರು:ಮ್ಯಾನ್ಮಾರ್‌ನಲ್ಲಿ ವಿಸ್ಥಾಪಿತಗೊಂಡಿರುವ ರೋಹಿಂಗ್ಯಾ ಮುಸಲ್ಮಾನರು ಜಮ್ಮುವಿನಿಂದ ದೆಹಲಿ, ಬಂಗಾಲ, ಬಿಹಾರ, ತೆಲಂಗಾಣಾ ಹೀಗೆ ಹಲವಾರು ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿನ ರೋಹಿಂಗ್ಯಾ ಮುಸಲ್ಮಾನರು ಹಿಂದೂಗಳ ಮೇಲೆ ಅತ್ಯಾಚಾರ ನಡೆಸಿ, ಅವರ ಮತಪರಿವರ್ತನೆ ಮಾಡಲು ಪ್ರಯತ್ನಿಸಿದ್ದರು ಹಾಗೂ ನಮಾಜ್ ಪಠಿಸುವುದನ್ನು ಕಡ್ಡಾಯ ಮಾಡಿದ್ದರು. ಆದ್ದರಿಂದ ಸಂಪೂರ್ಣ ದೇಶದಲ್ಲಿ ಸಾಮಾನ್ಯ ನಾಗರಿಕರಿಗೆ ರೋಹಿಂಗ್ಯಾ ಮುಸಲ್ಮಾನರ ಮೇಲೆ ರೋಷವಿದೆ. ಆದ್ದರಿಂದ ಅವರಿಗೆ ದೇಶದಲ್ಲಿ ಎಲ್ಲಿಯೂ ವಾಸಿಸಲು ಬಿಡಬಾರದು, ಎಂಬುದು ಸಾಮಾನ್ಯ ನಾಗರಿಕರ ಅಭಿಪ್ರಾಯವಾಗಿದೆ. ಮತ್ತೊಂದು ಸಮಾಚಾರಕ್ಕೆ ಅನುಸಾರವಾಗಿ ರೋಹಿಂಗ್ಯಾ […]