ಯುವಕನ ಅಶ್ಲೀಲ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಯುವತಿಯಿಂದ ಬೆದರಿಕೆ
Friday, November 13th, 2020ಮಂಗಳೂರು : ಯುವತಿಯೊಬ್ಬಳ ಮಾತಿಗೆ ಮರುಳಾಗಿ ಮಂಗಳೂರಿನ ಯುವಕನೊಬ್ಬ ತನ್ನ ಅಶ್ಲೀಲ ಭಂಗಿಯ ಚಿತ್ರಗಳನ್ನು ಆಕೆಗೆ ಕಳುಹಿಸಿದ್ದು, ಆಕೆ ಹಣ ಕೊಡದಿದ್ದರೆ ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ . ಸಾಕ್ಷಿರಾಜ್ ಎಂಬ ಯುವತಿ ಮಂಗಳೂರಿನ ಯುವಕನೋರ್ವನಿಗೆ ಇದೇ ವರ್ಷದ ಆಗಸ್ಟ್ನಲ್ಲಿ ಪರಿಚಯವಾಗಿದ್ದಳು. ಪರಿಚಯವಾದ ಇವರಿಬ್ಬರು ಮೆಸೆಂಜರ್ನಲ್ಲಿ ಸಂಪರ್ಕದಲ್ಲಿದ್ದು, ಆಕೆ ಈತನಿಗೆ ಅಶ್ಲೀಲ ಭಂಗಿಯ ಫೋಟೊ ಕಳುಹಿಸುತ್ತಿದ್ದಳಂತೆ. ಜೊತೆಗೆ ಖರ್ಚಿಗೆಂದು ಈತನ ಬಳಿ ಹಣ ಕೇಳಿ ಫೋನ್ ಪೇ ಮೂಲಕ ಪಡೆಯುತ್ತಿದ್ದಳಂತೆ. ಇತ್ತೀಚೆಗೆ ಈಕೆ ತನ್ನದೇ ಅಶ್ಲೀಲ ಭಂಗಿಯನ್ನು […]