ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಅಶ್ವಿನ್

Thursday, November 14th, 2019
Ashwin

ಇಂಧೋರ್ : ಭಾರತದ ಕೇರಂ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಹೋಳ್ಕರ್ ಮೈದಾನದಲ್ಲಿ ಬಾಂಗ್ಲಾ ನಾಯಕ ಮೊಮಿನುಲ್ ಹಕ್ ವಿಕೆಟ್ ಪಡೆದ ಅಶ್ವಿನ್ ಭಾರತದಲ್ಲಿ 250 ಟೆಸ್ಟ್ ವಿಕೆಟ್ ಪಡೆದ ಸಾಧನೆ ಮಾಡಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ತವರಿನಲ್ಲಿ 250ಕ್ಕೂ ಹೆಚ್ಚು ವಿಕೆಟ್ ಪಡೆದ ಮೂರನೇ ಭಾರತೀಯ ಎಂಬ ಖ್ಯಾತಿಗೆ ರವಿ ಅಶ್ವಿನ್ ಪಾತ್ರರಾದರು. ಈ ಮೊದಲು ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಈ ಮೊದಲು 250 ವಿಕೆಟ್ […]

ಶಿರ್ವ ಮೂಲದ ನರ್ಸ್ ನಿಗೂಢ ಸಾವು..ಸಾವಿನ ಕುರಿತ ತನಿಖೆ ಪ್ರಾರಂಭ!

Saturday, July 28th, 2018
saudi-arabia

ಉಡುಪಿ: ಸೌದಿಯಲ್ಲಿ ಶಿರ್ವ ಮೂಲದ ನರ್ಸ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಸಾವಿನ ಕುರಿತ ತನಿಖೆ ಪ್ರಾರಂಭವಾಗಿದೆ. ನರ್ಸ್ ಹೆಝಲ್ ರೂಮಿನಲ್ಲಿದ್ದವರನ್ನು ವಶಕ್ಕೆ ಪಡೆದ ಸೌದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸೌದಿಯ ಆರೋಗ್ಯ ಇಲಾಖೆಯ ಆಸ್ಪತ್ರೆಯಲ್ಲಿ ಆರು ವರ್ಷಗಳಿಂದ ನರ್ಸ್ ಆಗಿದ್ದ ಹೆಝಲ್ ಜುಲೈ 19 ರಂದು ಪತಿ ಅಶ್ವಿನ್ ಮಥಾಯಿಸ್ರೊಂದಿಗೆ ಮಾತನಾಡಿದ್ದೇ ಕೊನೆ. ಅದಾಗಿ ಎರಡು ದಿನಗಳ ಬಳಿಕ ಸಹೋದ್ಯೋಗಿ ಮೂಲಕ ಸಾವನ್ನಪ್ಪಿರುವ ಮಾಹಿತಿ ಬಂದಿದೆ. ಆದರೆ, ಸಾವು ಹೇಗೆ ಸಂಭವಿಸಿತು. ಎಲ್ಲಿ […]